ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ವಾಹನಗಳಿಗೆ ಆಯುಧಪೂಜೆ

ಕೆಯ್ಯೂರು : ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಕೆಯ್ಯೂರಿನಲ್ಲಿ ಅ 4ರಂದು ನವರಾತ್ರಿ ಉತ್ಸವದ ಪ್ರಯುಕ್ತ ದೇವಳದ ವಠಾರದಲ್ಲಿ ನೂರಾರು ವಾಹನಗಳಿಗೆ ಆಯುಧಪೂಜೆ ನಡೆಯಿತು.

ದೇವಳದ ಅರ್ಚಕ ಶ್ರೀನಿವಾಸ ರಾವ್, ಆನಂದ ಭಟ್, ಮಧುಸೂಧನ್ ಭಟ್ ಕಜೆಮೂಲೆ, ವಿನಾಯಕ ಭಟ್,‌ ವಾಹನಗಳಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ, ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.