ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧ ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.೪ರಂದು ಬೆಳಿಗ್ಗೆ ಸಾಮೂಹಿಕ ಆಯುಧ ಪೂಜೆ ನಡೆಯಿತು.


ಬ್ರಹ್ಮರಥ, ಹೂತೇರು, ಚಂದ್ರಮಂಡಲ ರಥಗಳಿಗೆ ಆರಂಭದಲ್ಲಿ ಪೂಜೆಯ ಬಳಿಕ ಸಾಮೂಹಿಕ ಆಯುಧ ಪೂಜೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.