ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ. ದ್ವಿತೀಯ

0

ಪುತ್ತೂರು: ನಾಡ ಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಯೋಗ ದಸರಾ ಉಪಸಮಿತಿ ಆಯೋಜಿಸಿದ ರಾಜ್ಯ ಮಟ್ಟದ ದಸರಾ ಯೋಗಾಸನ ಸರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ. ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ನೆಹರೂನಗರ ನಿವಾಸಿ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here