ಪುತ್ತೂರು: ಕೋಡಿಂಬಾಡಿ ಗ್ರಾದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.1ರಂದು ಜರುಗಿದ ” ತುಳುನಾಡ ಐಸಿರಿ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಹೆಚ್‌ಪಿಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಕಲ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರು.