ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ- ಭಜನಾ ಕಾರ್ಯಕ್ರಮ

0

ಕಾಣಿಯೂರು: ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪೂಜೆಯು ಸೆ 26ರಿಂದ ಅ 4ರವರೆಗೆ ನಡೆಯಿತು. ಅರ್ಚಕ ಪ್ರಕಾಶ್ ಉಪಾಧ್ಯಾಯರವರು ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.

ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿ ಮತ್ತು ಭಕ್ತಾಧಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕರಾದ ನಿರಂಜನ್ ಆಚಾರ್‌ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here