ಕುಕ್ಕಟ್ಟೆ ಕ್ಷೇತ್ರದಲ್ಲಿ ನವರಾತ್ರಿ ಪೂಜಾ ಮಹೋತ್ಸವ- ಸಾಮೂಹಿಕ ಚಂಡಿಕಾಯಾಗ

0

ಕಾಣಿಯೂರು: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ನವರಾತ್ರಿ ಪೂಜಾ ಮಹೋತ್ಸವ ಸೆ 26ರಿಂದ ಅ 4ರವರೆಗೆ ನಡೆದು, ಸಾಮೂಹಿಕ ಚಂಡಿಕಾಯಾಗವು ಮೂಡಬಿದ್ರೆ ಎನ್.ಕೇಶವ ತಂತ್ರಿಯವರ ನೇತೃತ್ವದಲ್ಲಿ ಅ 3 ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಕ್ಷೇತ್ರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here