ಮಾಸ್ಟರ್ ಅಥ್ಲೆಟಿಕ್‌ನಲ್ಲಿ ಅಬ್ದುಲ್‌ಲತೀಫ್ ಸಾಹೇಬ್ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಮಂಗಳೂರು ಮಂಗಳಾ ಸ್ಟೇಡಿಯಂನಲ್ಲಿ ಸೆ. 25ರಂದು ನಡೆದ ದ.ಕ ಜಿಲ್ಲಾಮಟ್ಟದ ಹಿರಿಯರ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಶನ್ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕೂ ಮಾಡ್ನೂರು ಗ್ರಾಮದ ಅಬ್ದುಲ್ ಲತೀಫ್ ಸಾಹೇಬ್ ರವರು ಮೈಸೂರಿನಲ್ಲಿ ನಡೆಯುವರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಜಿಲ್ಲಾಮಟ್ಟದ 100 ಮೀಟರ್ ಪ್ರಥಮ ಸ್ಥಾನ, 200 ಮೀಟರ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ ಗುಂಡು ಎಸತದಲ್ಲಿ ದ್ವಿತೀಯ ಸ್ಥಾನಗಳಿಸಿರುತ್ತಾರೆ. ಇವರು ಮಂಗಳಾ ಕ್ರೀಡಾಂಗಣ ಮತ್ತು ಮಂಗಳೂರಿನ ಬೀದಿ ವ್ಯಾಪಾರಿಗಳ ಸಂಘದ ಸದಸ್ಯರಾಗಿದ್ದು, ಪೆರ್ನಾಜೆ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಆಗಿದ್ದಾರೆ.

LEAVE A REPLY

Please enter your comment!
Please enter your name here