ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ ಸಂಪನ್ನ ಸಾವಿರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ

0

ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆ.25 ರಿಂದ ಅ5.ರವರೆಗೆ ನವರಾತ್ರಿ ಉತ್ಸವ ನಡೆಯಿತು.

ಸೆ.25ರಂದು ಬೆಳಿಗ್ಗೆ ಪಾಂಡುರಂಗ ಭಜನಾ ಮಂಡಳಿ ಮನವಳಿಕೆಯವರಿಂದ ಭಜನೆಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ ಶ್ರೀ ಅದಿಶಕ್ತಿ ಭಜನಾ ಮಂಡಳಿ,ಶ್ರೀ ಕ್ಷೇತ್ರ ಶರವೂರು ಇವರಿಂದ ಭಜನೆ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಸೆ.26 ರಂದು ಬೆಳಿಗ್ಗೆ ವಿಷ್ಣುಮೂರ್ತಿ ಭಜನಾ ಮಂಡಳಿ ಪೂಂಜ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸಂಜೆ ಯಕ್ಷಗಾನ ಸಂಯೋಜನೆ’ ಯಕ್ಷ ಮಿತ್ರರು ಶರವೂರು ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಸೆ 27ರಂದು ಬೆಳಿಗ್ಗೆ ಶ್ರೀ ಹರಿ ಭಜನಾ ಮಂಡಳಿ ಗಾಣಂತಿ ಯವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ ಭದ್ರಕಾಳಿ ಗುಡಿಯಲ್ಲಿ ರಂಗಪೂಜೆ ನಂತರ ಯಕ್ಷಗಾನ ತಾಳ ಮದ್ದಲೆ ಭಕ್ತಿಪಾರಮ್ಯ
ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಸೆ .28 ರಂದು ವಿಷ್ಣುಮೂರ್ತಿ ಭಜನಾ ಮಂಡಳಿ ಆರಟಿಗೆ ಹಳೇನೆರೆಂಕಿ ಇವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ ಸಂಜೆ ನೃತ್ಯ ಕಾರ್ಯಕ್ರಮ ವಿಶ್ವಮೋಹನ ನೃತ್ಯ ಕಲಾ ಶಾಲೆ ಕಡಬ ಇವರಿಂದ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಸೆ.29ರoದು ಶಾರದ ಭಜನಾ ಮಂಡಳಿ ಕುಂತೂರು ಇವರಿಂದ ಭಜನೆ , ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ಯಕ್ಚಗಾನ ತಾಳಮದ್ದಲೆ “ಸತಿ ಸುಕನ್ಯಾ” ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ
 ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಸೆ.30 ಶುಕ್ರವಾರ ಬೆಳಿಗ್ಗೆ ಶಾರದ ಮಹಿಳಾ ಭಜನಾ ಮಂಡಳಿ ಕುಂತೂರು ಇವರಿಂದ ಭಜನೆ ಲಲಿತಾ ಪಂಚಮಿ ಬೆಳಿಗ್ಗೆ ಚಂಡಿಕಾ ಹೋಮ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸಂಜೆ ಯಕ್ಷಗಾನ ಗಿರಿಜಾ ಕಲ್ಯಾಣ ಸಂಯೋಜನೆ ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರುರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ಪ್ರಸಾದ ವಿತರಣೆ,ಅನ್ನಸಂತರ್ಪಣೆಯಿತು.

ಅ.1ರಂದು ಬೆಳಿಗ್ಗೆ ಉಮಾಮಹೇಶ್ವರಿ ಭಜನಾ ಮಂಡಳಿ ಬಲ್ಯ ಇವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸಂಜೆ ಭಕ್ತಿ ಸಂಗೀತ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಅ2ರಂದು ಬೆಳಿಗ್ಗೆ ವಿಘ್ನೇಶ್ವರ ಭಜನಾ ಮಂಡಳಿ ನೆಟ್ಟಣ ಇವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ ನೃತ್ಯ ನಿನಾದ , ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಅ. 3ರಂದು ಬೆಳಿಗ್ಗೆ ಚಂಡಿಕಾ ಹೋಮ, ದ.ಕ ಜಿ.ಪ.ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿ ಕೊಪ್ಪ ಇವರಿಂದ ಭಜನೆ, ನೃತ್ಯ ನಿನಾದ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸಂಜೆ ತಾಳ ಮದ್ದಲೆ ತ್ರಿಶಂಕು ಸ್ವರ್ಗ ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಅ.4 ರಂದು ಬೆಳಿಗ್ಗೆ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರು ಇವರಿಂದ ಭಜನೆ ನಂತರ ಆಯುಧ ಪೂಜೆ
ಮದ್ಯಾಹ್ನ ಮಹಾಪೂಜೆ,ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನ ಸಂತರ್ಪಣೆ, ಸಂಜೆ ಮಾತೃಶ್ರೀ ಭಜನಾ ಮಂಡಳಿ ಕೊಂಡಾಡಿ ಕೊಪ್ಪ ಇವರಿಂದ ಭಜನೆ ರಾತ್ರಿ ಮಹಾಪೂಜೆ ಗಣಪತಿ ಹೋಮ,ಪ್ರಸಾದ ವಿತರಣೆ ಮಹಾಮಂತ್ರಕ್ಷಜೆ ಅನ್ನ ಸಂತರ್ಪಣೆ ನಡೆಯಿತು.

ಅ.5 ರಂದು ವಿಜಯದಶಮಿ ಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಅಕ್ಷರಾಭ್ಯಾಸ , ಭಜನೆ ಶ್ರೀ ಆದಿಶಕ್ತಿ ಮಾತೃ ಭಜನಾ ಮಂಡಳಿ ಶರವೂರು ಇವರಿಂದ ನಡೆದು ಮ ಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ ,ಪ್ರಸಾದ ವಿತರಣೆ,ನವಾನ್ನ ಸಂತರ್ಪಣೆ ನಡೆಯಿತು.ಅಗಮಿಸಿದ ಸಾವಿರಾರು ಊರ,ಪರವೂರ ಭಕ್ತಾಧಿಗಳು ಶ್ರೀ ದೇವಿಗೆ ವಿವಿಧ ಬಗೆಯ ಸೇವೆಗಳಾದ ರಂಗಪೂಜೆ,ಚಂಡಿಕಾ ಹೋಮ,ದುರ್ಗಾಹೋಮ,ಹೂವಿನ ಪೂಜೆ,ಕುಂಕುಮಾರ್ಚನೆ ಹಾಗು ಇನ್ನೀತರ ಸೇವೆಗಳನ್ನು ಶ್ರೀ ದೇವಿಗೆ ಸಮರ್ಪಣೆ ಮಾಡಿ, ಶ್ರೀ ದೇವಿಯ ಪ್ರಸಾದ ಸ್ವೀಕರಿಸಿ, ಸಾಂಸ್ಕೃತಿಕ,ಭಜನಾ ಕಾರ್ಯಕ್ರಮ,ಯಕ್ಷಗಾನ ,ನೃತ್ಯ, ಇನ್ನಿತರ ಸಾಂಸ್ಕೃತಿಕ ಹಾಗು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೋಂಡು,ಸಾವಿರಾರು ಭಕ್ತಾಧಿಗಳು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು,ಈ ಸಂಧರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ದಾಮೋದರ ಗೌಡ ಕಕ್ವೆ, ವ್ಯವಸ್ಥಾಪನ ಸಮಿತಿ ಸದಸ್ಯರು, ಅರ್ಚಕರು ರಾಘವೇಂದ್ರಪ್ರಸಾದ್ .ಟಿ,ಪ್ರಶಾಂತ ಕುಮಾರ್ ರೈ ಮನವಳಿಕೆ,ಲಕ್ಷ್ಮೀ ನಾರಾಯಣ ಅಡೀಲು ,ಶೀನಪ್ಪ ಕುಂಭಾರ ,ಬಾಬು ಕುಪ್ಲಾಜೆ,ಅಶಾಈಶ್ವರ ಭಟ್,ಮಂಜುಳಾ ಚಂದ್ರಶೇಖರ್ ಕಲ್ಲೇರಿ ಹಾಗು ಸಿಬ್ಬಂದಿಗಳು ಹಾಗು ಊರಪರವೂರ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here