ಪುತ್ತೂರು : ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅ.9ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ತಾ.ಪಂ.ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.