ಕೌಡಿಚ್ಚಾರು: ಸರಣಿ ಅಪಘಾತ-ಪ್ರಯಾಣಿಕರು ಅಪಾಯದಿಂದ ಪಾರು

0

ಪುತ್ತೂರು: ಕೌಡಿಚ್ಚಾರು ಬಳಿ ವಾಹನಗಳ ಸರಣಿ ಅಪಘಾತ ಅ.6ರಂದು ನಡೆದಿದೆ. ಓವರ್ಟೇಕ್‌ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಫಾತಗೊಂಡ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್‌ ಹಾಕಿದ ಇನ್ನೋವಾ ಕಾರು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

LEAVE A REPLY

Please enter your comment!
Please enter your name here