ಅ. 9: ಕುರಿಯ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಭೆ

0

ಪುತ್ತೂರು: ಕುರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಚರ್ಚಿಸಲು ಅ. 9 ರಂದು ಸಂಜೆ 4 ಗಂಟೆಗೆ ಕುರಿಯ ಹಿ. ಪ್ರಾ. ಶಾಲೆಯಲ್ಲಿ ಸಭೆ ನಡೆಯಲಿದೆ ಎಂದು ಕುರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ‌ ಅಧ್ಯಕ್ಷ ಗಣೇಶ್ ರೈ ಬೂಡಿಯಾರ್ ಹಾಗೂ ಸಂಚಾಲಕ ವಿಜಯಹರಿ ರೈ ಬಳ್ಳಮಜಲುರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here