34 ನೆಕ್ಕಿಲಾಡಿ ಗ್ರಾ.ಪಂ. ಸಾಮಾನ್ಯ ಸಭೆ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಸಾಮಾನ್ಯ ಸಭೆ ಅ.7ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷೆ ಸ್ವಪ್ನ, ಸದಸ್ಯರಾದ ಗೀತಾ, ವೇದಾವತಿ, ತುಳಸಿ, ಸುಜಾತ, ರತ್ನಾವತಿ, ಹರೀಶ್ ಡಿ. , ರಮೇಶ ನಾಯ್ಕ, ವಿಜಯಕುಮಾರ್ ಉಪಸ್ಥಿತರಿದ್ದು, ಚರ್ಚೆಯಲ್ಲಿ ಭಾಗವಹಿಸಿದರು. ಗ್ರಾ.ಪಂ. ಪಿಡಿಒ ಸತೀಶ ಬಂಗೇರ ಕಡತಗಳನ್ನು ವಿಲೇಗೊಳಿಸಿದರು. ಗ್ರಾ.ಪಂ. ಸಿಬ್ಬಂದಿ ಸುಶೀಲಾ ಸಹಕರಿಸಿದರು.

LEAVE A REPLY

Please enter your comment!
Please enter your name here