ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆ: ಸದಸ್ಯ ಪದ್ಮನಾಭ ರೈಯವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ನೆರವು

0

ಪುತ್ತೂರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಲ್ಲಿ, ಕ್ಯಾಂಪ್ಕೊ ಪುತ್ತೂರು ಶಾಖೆಯ ಸದಸ್ಯ ಕೆಯ್ಯೂರು ಗ್ರಾಮದ ಇಳಂತಾಜೆ ಪದ್ಮನಾಭ ರೈಯವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್, ಕೆದಿಲರವರು ರೂ.50,000 ಧನಸಹಾಯದ ಚೆಕ್ ಹಸ್ತಾಂತರಿಸಿದರು. ಮುಖ್ಯ ಮಾರುಕಟ್ಟೆ ವ್ಯವಸ್ಥಾಪಕ ಜಯರಾಮ ಶೆಟ್ಟಿ, ಎಆರ್‌ಡಿಇನ ಕೇಶವ ಭಟ್, ಲೆಕ್ಕ ಪರಿಶೋಧಕ ಸತೀಶ್ ಕೆ.ಎನ್, ಕ್ಯಾಂಪ್ಕೊ ಪುತ್ತೂರು ಶಾಖಾಧಿಕಾರಿ ಅಮರೇಶ ಪಿ., ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here