ಅ.12: ನಿಡ್ಪಳ್ಳಿ ಗ್ರಾಮ ಪಂಚಾಯತ್ ಜಮಾಬಂದಿ ಸಭೆ

0

ನಿಡ್ಪಳ್ಳಿ: ಆಗ್ರಾಮ ಪಂಚಾಯತಿಯ 2021-22 ನೇ ಸಾಲಿನ ಜಮಾಬಂದಿ ಸಭೆ  ಅ.12 ರಂದು ಬೆಳಿಗ್ಗೆ ಗಂಟೆ 11 ಕ್ಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
 ಸಭೆಯಲ್ಲಿ ಗ್ರಾಮ ಪಂಚಾಯತ್ ಲೆಕ್ಕ ಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಯಲಿದೆ ಎಂದು ಪಿಡಿಒ ಸಂಧ್ಯಾಲಕ್ಷ್ಮೀ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here