ಅ.13:  ವಿದ್ಯುತ್ ನಿಲುಗಡೆ

0

ಪುತ್ತೂರು: ವಿದ್ಯುತ್ ತಂತಿ ಬದಲಾವಣೆ ಕಾಮಗಾರಿ ನಿಮಿತ್ತ ಅ.13ರಂದು ಬೆಳಿಗ್ಗೆ 9ರಿಂದ ಅಪರಾಹ್ನ 6 ರವರೆಗೆ ಇಂಡಸ್ಟ್ರಿಯಲ್, ವಾಟರ್‌ಸಪ್ಲೈ, ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕಬಕ, ನಗರ ಮತ್ತು ಕೆದಿಲ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ.ವಿ. ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ನೆಕ್ಕಿಲಾಡಿ, ರಾಮಕುಂಜ, ಕೊಯಿಲ ಗ್ರಾಮ ಹಾಗೂ ನಗರಸಭಾ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here