ಪುತ್ತೂರು: 2021-22ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಚಶ್ಮಿತಾ, ಚಮೀಷಾ, ವಿಷ್ಣುಪ್ರಿಯಾ, ಭೂಮಿಕಾ,ಆಕಾಂಕ್ಷ ಕೆ.ಜಿ. ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿರೋಸಲಿನ್ ಲೋಬೊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home ಚಿತ್ರ ವರದಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ:ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು...