ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ಆದಿಶಂಕರ್ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

0

ಉಪ್ಪಿನಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲ್ಪಟ್ಟ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿ ಆದಿಶಂಕರ್ ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here