ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಕಾಣಿಯೂರು ಪ್ರಗತಿಯ ಮೋನಿಷ್, ಸ್ವಾತಿ

0

ಕಾಣಿಯೂರು: ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 6ನೇ ತರಗತಿಯ ಮೋನಿಷ್ ತಂಟೆಪ್ಪಾಡಿ 2 ನೇ ಬಾರಿಗೆ ಮತ್ತು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಸ್ವಾತಿ ಹೆಸರು ಮಾಡಿದ್ದಾರೆ. ಇವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕರವರಲ್ಲಿ ಮಾರ್ಗದರ್ಶನ ಪಡೆಯುತ್ತಿದ್ದಾರೆ.
ಮೋನಿಷ್ ಮತ್ತು ಸ್ವಾತಿ ತಂಟೆಪ್ಪಾಡಿ ವಿಶ್ವನಾಥ ಮತ್ತು ದಯಾಮಣಿ ದಂಪತಿಯ ಮಕ್ಕಳು.

LEAVE A REPLY

Please enter your comment!
Please enter your name here