ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ಮತ್ತು ಪಶು ಸಂಗೋಪನಾ ಇಲಾಖೆ ಕಡಬ ಇದರ ವತಿಯಿಂದ ಹುಚ್ಚು ನಾಯಿಗಳಿಗೆ ರೋಗ ನಿರೋಧಕ ಉಚಿತ ಲಸಿಕಾ ಶಿಬಿರವು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.