ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೆ.17ರಿಂದ ಅ.2ರ ತನಕ ನಡೆದ ಸೇವ ಪಾಕ್ಷಿಕದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ ಮತ್ತು ಸುಮಾರು 5800 ಗಿಡಗಳನ್ನು ನೆಡುವ ಕಾರ್ಯಕ್ರಮ ಯಶಸ್ವಿ ಕಾರ್ಯಕ್ರಮ ನೀಡಿದ ಜಿಲ್ಲಾ ಹಿಂದುಳಿದ ಮೋರ್ಚಾಗಳ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ ನೀಡಲಾಯಿತು.
ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷ ಆರ್.ಸಿ.ನಾರಾಯಣ್ ಮತ್ತು ಮೋರ್ಚಾದ ಪ್ರಮುಖರಿಗೆ ಬಹುಮಾನವನ್ನು ನೀಡಿ ಗೌರವಿಸಿದರು.