ಅ.16: ಬುಡೇರಿಯಾ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಪುದ್ವಾರ್ ಮೆಚ್ಚಿ

0

ಆಲಂಕಾರು: ಬುಡೇರಿಯಾ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಇಂದು ಅ.16ರಂದು ಕಾವೇರಿ ಸಂಕ್ರಮಣದ ಪ್ರಯುಕ್ತ ಪುದ್ವಾರ್ ಮೆಚ್ಚಿ ನಡೆಯಲಿದೆ ಎಂದು ಅಡಳಿತ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ಸಂಕಪ್ಪ ಗೌಡ ಗೌಡತ್ತಿಗೆ, ಸೂರಪ್ಪ ಪೂಜಾರಿ ಹೊಸಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here