ಮುಂಜಾನೆ ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಪ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ

0

ವಿಟ್ಲ : ರೈಲ್ವೆ ಬ್ರಿಡ್ಜ್ ಸೇಪ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಅ. 16ರ ಮುಂಜಾನೆ ಮಿತ್ತೂರಿನಲ್ಲಿ ನಡೆದಿದೆ.

ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು ಕೊಂಡೊಯ್ಯುವ ಕಂಟೇನರ್ ಡಿಕ್ಕಿ ಹೊಡಿದಿದ್ದು ಘಟನೆಯಿಂದಾಗಿ ರೈಲ್ವೆ ಬ್ರಿಡ್ಜ್ ಸೇಪ್ಟಿ ಗಾರ್ಡ್ ಹಾನಿಗೊಳಗಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಕಾರು ಕೊಂಡೊಯ್ಯತ್ತಿದ್ದ ಕಂಟೈನರ್ ಮಾಣಿ ಬಳಿ ದಾರಿ ತಪ್ಪಿ ಪುತ್ತೂರು ರಸ್ತೆಯಲ್ಲಿ ಬಂದಿದ್ದು ಈ ವೇಳೆ ಮಿತ್ತೂರಿನಲ್ಲಿ ರೈಲ್ವೆ ಬ್ರಿಡ್ಜ್ ಸೇಪ್ಟಿ ಗಾರ್ಡ್ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಜನರಿಗೆ ಯಾವುದೇ ಅಪಾಯವಾಗಿಲ್ಲಎಂದುತಿಳಿದುಬಂದಿದೆ.

LEAVE A REPLY

Please enter your comment!
Please enter your name here