ನೇರಳಕಟ್ಟೆ: ಚಲಿಸುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ವ್ಯಕ್ತಿ ತೀವ್ರ ಗಾಯ – ಆಸ್ಪತ್ರೆಗೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತರುವಾಗ ದಾರಿ ಮಧ್ಯೆ ಮೃತ್ಯು !

  ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.16ರಂದು ರಾತ್ರಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ ಆಕಸ್ಮೀಕವಾಗಿ ಬಂದು ರೈಲಿನಡಿಗೆ ಬಿದ್ದಿದ್ದರು. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ … Continue reading ನೇರಳಕಟ್ಟೆ: ಚಲಿಸುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ವ್ಯಕ್ತಿ ತೀವ್ರ ಗಾಯ – ಆಸ್ಪತ್ರೆಗೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತರುವಾಗ ದಾರಿ ಮಧ್ಯೆ ಮೃತ್ಯು !