ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ

0

ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ಅ.16ರಂದು ನಡೆಯಿತು. ದೈವಸ್ಥಾನದ ಮುಖ್ಯಸ್ಥ ಬಿ.ದೇವಾನಂದ ಭಟ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here