ಅ.18: ಕಬಕ – ವಿಟ್ಲ ರಸ್ತೆ ದುರಸ್ತಿಗಾಗ್ರಹಿಸಿ ಕಾಂಗ್ರೆಸ್ ನಿಂದ ಕಬಕದಲ್ಲಿ ಪ್ರತಿಭಟನೆ

0

ವಿಟ್ಲ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಕಬಕ ವಲಯ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಕಬಕ – ವಿಟ್ಲ ರಸ್ತೆ ದುರಸ್ತಿಗಾಗಿ ಆಗ್ರಹಿಸಿ ಅ.18ರಂದು ಸಾಯಂಕಾಲ ಕಬಕ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಹಾಗೂ ಕಬಕ ವಲಯಾಧ್ಯಕ್ಷ ದಾಮೋದರ ಮುರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here