ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

0

ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಅ. 18ರಂದು ಪಂಚಾಯಿತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತ್ ಅಧ್ಯಕ್ಷೆ ಉಷಾ ಚಂದ್ರ ಮುಳಿಯ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರು ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here