ಪುಣಚ ಗ್ರಾಪಂ ಬಿಲ್‌ಕಲೆಕ್ಟರ್ ರಾಮ ನಾಯ್ಕರಿಗೆ ಪದೋನ್ನತಿ

0

ಕಾರ್ಯದರ್ಶಿಯಾಗಿ ಮಾಣಿಲ ಗ್ರಾಪಂಗೆ ವರ್ಗಾವಣೆ

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನಲ್ಲಿ ಕಳೆದ 24 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕರವರು ಕಾರ್ಯದರ್ಶಿಯಾಗಿ ಪದೋನ್ನತಿಗೊಂಡು ಮಾಣಿಲ ಗ್ರಾ.ಪಂ ಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಪುಣಚ ಮಾಯಿಲಮೂಲೆ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here