ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರತಿಭಾ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ

0

ಬಡಗನ್ನೂರು :  ಯೂತ್ ಆಂಡ್ ಸ್ಪೋರ್ಟ್ಸ್ ಪ್ರೋಮೋಶನ್ ಅಸೋಸಿಯೇಷನ್ ಆಫ್ ಗೋವಾ ಇಲ್ಲಿ ಅ.11 ರಿಂದ 13 ರ ವರೆಗೆ ನಡೆದ ರಾಷ್ಟ್ರೀಯ ಫೆಡರೇಶನ್ ಕಫ್ 2022 ರ ತ್ರೋಬಾಲ್ ಪಂದ್ಯಾಟದಲ್ಲಿ ಪಟ್ಟೆ ಪ್ರತಿಭಾ ಪ್ರೌಢಶಾಲಾ 10 ನೇ ತರಗತಿ ವಿದ್ಯಾರ್ಥಿಗಳಾದ  ಕೃತಿ ಹಾಗೂ ಮೋಕ್ಷ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರಿಗೆ ವಿದ್ಯಾಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here