ಅ.19:ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆ

0

ಬಡಗನ್ನೂರು : ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಕೆ. ರವರ ಅಧ್ಯಕ್ಷತೆಯಲ್ಲಿ  ಅ.19 ರಂದು ಬೆಳಗ್ಗೆ ಗಂ. 11 ಕ್ಕೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ ಸದಸ್ಯರು ತಪ್ಪದೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here