ಮೊಟ್ಟೆತ್ತಡ್ಕದಲ್ಲಿ ಆಟೋ ರಿಕ್ಷಾ, ಮಾರುತಿ ಓಮ್ನಿ ಡಿಕ್ಕಿ – ಚಾಲಕ ಸಹಿತ ಮೂವರಿಗೆ ಗಾಯ

0

ಪುತ್ತೂರು: ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೊಟ್ಟೆತ್ತಡ್ಕದಲ್ಲಿ ಅ.೧೮ ರ ಸಂಜೆ ನಡೆದಿದ್ದು. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಗಾಯಗೊಂಡಿದ್ದಾರೆ.
ಪುತ್ತೂರಿನಿಂದ ಮುಂಡೂರಿಗೆ ಹೋಗುತ್ತಿದ್ದ ಆಟೋ ರಿಕ್ಷಾ ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಮಾರುತಿ ಓಮ್ನಿ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದ ಆಟೋ ಚಾಲಕ ನವೀನ್ ಮತ್ತು ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ ಸ್ಥಳಕ್ಕೆ ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ

LEAVE A REPLY

Please enter your comment!
Please enter your name here