ಅ.21ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಲಿತಾ ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.21ಕ್ಕೆ ಲಲಿತಾ ಸಹಸ್ರನಾಮ ಪಠಣ ಮತ್ತು ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಜರುಗಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರು ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತಾ ಸಹಸ್ರನಾಮ ಪುಸ್ತಕ ತರುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here