ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ನಿಡ್ಪಳ್ಳಿ; ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಅ.20 ರಂದು ನಡೆಯಿತು.
ಸದಸ್ಯರಾದ ಮುರಳೀಕೃಷ್ಣ ಮುಂಡೂರು, ಬಾಲಚಂದ್ರ.ಕೆ, ಅವಿನಾಶ್ ರೈ, ನಂದಿನಿ.ಆರ್ ರೈ, ಸೀತಾ, ಗ್ರೆಟಾ ಡಿ’ ಸೋಜಾ, ತುಳಸಿ, ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮೀ, ಆಶಾ ಕಾರ್ಯಕರ್ತೆಯರಾದ ಗೀತಾ, ಸುಮತಿ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here