ಅ.21: ರಾಮಕುಂಜ ಆ.ಮಾ.ಶಾಲೆಯಲ್ಲಿ ಕುರಲ್ ಪರ್ಬ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಹಾಗೂ ನೇತ್ರಾವತಿ ತುಳುಕೂಟ ರಾಮಕುಂಜ ಇವರ ವತಿಯಿಂದ ಕುರಲ್ ಪರ್ಬ ಹಾಗೂ ಪುದ್ವಾರ್ ಒಣಸ್ ಅ.21ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ ಅವರು ಕುರಲ್ ರ್ಪ ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾ ರಾಮಕುಂಜ ಅವರು ಪುದ್ವಾರ್ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here