ಅಜ್ಜಿಕಲ್ಲು ಏಕತ್ತಡ್ಕ ಸರಕಾರಿ ಹಿ.ಪ್ರಾ.ಶಾಲೆಗೆ ಸ್ಟೀಲ್ ಕಪಾಟು ಕೊಡುಗೆ

0

ಪುತ್ತೂರು: ಒಳಮೊಗ್ರು ಗ್ರಾಮದ ಏಕತ್ತಡ್ಕ ಅಜ್ಜಿಕಲ್ಲು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವೀರಕೇಸರಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್‌ನ ಸದಸ್ಯರು ಸ್ಟೀಲ್ ಕಪಾಟನ್ನು ಕೊಡುಗೆಯಾಗಿ ನೀಡಿದರು.

ಈ ಸಂಧರ್ಭದಲ್ಲಿ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು , ಪದಾಧಿಕಾರಿಗಳು , ಸದಸ್ಯರು , ಶಾಲೆಯ ಮುಖ್ಯೋಪಾಧ್ಯಾಯರು , ಶಿಕ್ಷಕರು , ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು , ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here