ಚಾರ್ವಾಕ: ಕಾರಿನಲ್ಲಿ ಬಂದ ಅಪರಿಚಿತರಿಂದ ಮಹಿಳೆಯ ಸರ ಅಪಹರಣ

ಕಾಣಿಯೂರು: ಕಂಬಳಿ ಮಾರುವ ನೆಪದಲ್ಲಿ ಕಾರಿನಲ್ಲಿ ಮನೆಯಂಗಳಕ್ಕೆ ಬಂದು ಮನೆಯೊಡತಿಯ ಸರಕಳ್ಳತನಕ್ಕೆ ಯತ್ನಿಸಿದ ಆರೋಪಿಗಳು ಕಾರಿನಲ್ಲಿ ಪರಾರಿಯಾಗುವ ಯತ್ನದಲ್ಲಿ ಕಾರು ಪಲ್ಟಿಯಾಗಿ ಕಳ್ಳರು ಗಾಯಗೊಂಡ ಘಟನೆ ಅ 20ರಂದು ಕಡಬ ತಾಲೂಕಿನ ಕಾಣಿಯೂರು ಬಳಿ ನಡೆದಿದೆ. ಆರೋಪಿಗಳನ್ನು ಮಂಗಳೂರು ಪೊಳಲಿ ಅಟ್ಟೂರು ನಿವಾಸಿಗಳಾದ ರಮೀಶುದ್ಧೀನ್(25) ಹಾಗೂ ರಫೀಕ್ (30) ಎಂದು ಗುರುತಿಸಲಾಗಿದೆ. ಕಂಬಳಿ ಮಾರುವ ನೆಪದಲ್ಲಿ ಕಾರೊಂದರಲ್ಲಿ ದೋಳ್ಪಾಡಿ ಗ್ರಾಮದ ಕಟ್ಟ ನಿವಾಸಿ ಕಿಟ್ಟ ಎಂಬವರ ಮನೆಗೆ ಬಂದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಮನೆಯಲ್ಲಿ ಮನೆಯ ಒಡತಿ ಮಾತ್ರ … Continue reading ಚಾರ್ವಾಕ: ಕಾರಿನಲ್ಲಿ ಬಂದ ಅಪರಿಚಿತರಿಂದ ಮಹಿಳೆಯ ಸರ ಅಪಹರಣ