




ವಿಟ್ಲ: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ನಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಕಂಬಳಬೆಟ್ಟು ಸಮೀಪ ನಡೆದ ಬಗ್ಗೆ ವರದಿಯಾಗಿದೆ.









ಪಲ್ಸರ್ 200ಬೈಕ್ ಹಾಗೂ ಹೋಂಡಾ ಆಕ್ಟಿವಾ ಮಧ್ಯೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ದ್ವಿಚಕ್ರ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ.





