ಅ.22: ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಹವನ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಜಯಂತಿಯ ಪ್ರಯುಕ್ತ ಆ.22ರಂದು ಬೆಳಿಗ್ಗೆ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಧನ್ವಂತರೀ ಹವನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here