ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಸಿದ್ಯಾಳ ಸಮೀಪ ಗುಡ್ಡೆಯಲ್ಲಿ ಕಾಡು ಕಡಿಯುತ್ತಿದ್ದ ಸಂದರ್ಭ ಮನುಷ್ಯನ ತಲೆಬುರುಡೆ ಪತ್ತೆಯಾಗಿದೆ. ಘಟನೆ ಕುರಿತು ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆಂದು ತಿಳಿದು ಬಂದಿದೆ.