ಉಪ್ಪಿನಂಗಡಿ ಗ್ರಾಮ ಪಂಚಾಯತ್ ನಲ್ಲಿ ಉಚಿತ ಆಭಾ ಕಾರ್ಡ್ ನೋಂದಣಿ ಶಿಬಿರ

0

ಉಪ್ಪಿನಂಗಡಿ: ಗ್ರಾಮ ಒನ್ ಮತ್ತು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಉಚಿತ ಆಭಾ ಕಾರ್ಡ್ ನೋಂದಣಿ ಶಿಬಿರ ಅ. 20ರಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜರಗಿತು.

ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ ಉದ್ಘಾಟಿಸಿದರು. ಕಾರ‍್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಶೀದ್ ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ಕಾರ‍್ಯದರ್ಶಿ ದಿನೇಶ್ ಎಂ. ವಂದಿಸಿದರು.

LEAVE A REPLY

Please enter your comment!
Please enter your name here