ಆದಿ ಚುಂಚನಗಿರಿ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪುತ್ತೂರು ಒಕ್ಕಲಿಗ ಗೌಡ ಸಮುದಾಯಕ್ಕೆ ಭೇಟಿ

0

ಪುತ್ತೂರು: ಆದಿ ಚುಂಚನಗಿರಿ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಅ.22 ರಂದು ಪುತ್ತೂರು ಒಕ್ಕಲಿಗ ಗೌಡ ಸಮುದಾಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here