ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಶಿಕ್ ರವರಿಗೆ ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷರಿಂದ ಅಭಿನಂದನೆ

0

ಪುತ್ತೂರು: ದರ್ಬೆ ಸಂತ ಫಿಲೋಮಿನಾ ಕಾಲೇಜು ಇದರ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಅ.22 ರಂದು ಜರಗಿದ್ದು, ಈ ಚುನಾವಣೆಯಲ್ಲಿ ಎನ್.ಎಸ್.ಯು.ಐ ಬೆಂಬಲಿತ ಆಭ್ಯರ್ಥಿ ಅಂತಿಮ ಬಿಕಾಂ ವಿಭಾಗದ ಮೊಹಮದ್ ಆಶಿಕ್ ದರ್ಬೆರವರು ಕಾಲೇಜಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ವಿಜೇತರಾದ ಮೊಹಮದ್ ಆಶಿಕ್ ರವರನ್ನು NSUI ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಾಯಬೆ ಅವರು ಕಾಲೇಜಿಗೆ ಭೇಟಿ ನೀಡಿ ಆಶಿಕ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here