ಅ.26: ಕುಂಬ್ರ ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ಶ್ರೀ ಲಕ್ಷ್ಮೀಪೂಜೆ

0

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ನಿಶ್ಮಿತಾ ಕಾಂಪ್ಲೆಕ್ಸ್‌ನಲ್ಲಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಶ್ರೀ ಲಕ್ಷ್ಮೀಪೂಜೆ ಮತ್ತು ಗಣಪತಿ ಹೋಮ ಅ.26 ರಂದು ಬೆಳಿಗ್ಗೆ ನಡೆಯಲಿದೆ.

ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ದೊರೆಯಲಿದ್ದು ಅಲ್ಲದೆ ಗ್ರಾಹಕರ ಮನದಿಚ್ಚೆಯಂತೆ ಚಿನ್ನ, ಬೆಳ್ಳಿ ಆಭರಣಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತಿದೆ ಅಲ್ಲದೆ ಬೆಳ್ಳಿಯ ಆಭರಣಗಳಿಗೆ ಚಿನ್ನದ ಒಪ್ಪ ಹಾಕಿ ಕೊಡುವ ವ್ಯವಸ್ಥೆ ಮತ್ತು ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಆಭರಣಗಳು ಬಾಡಿಗೆಗೆ ದೊರೆಯುತ್ತದೆ. ಜ್ಯುವೆಲ್ಲರಿ ವರ್ಕ್ಸ್ 21 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ಗಣಪತಿ ಹೋಮ ಮತ್ತು ಶ್ರೀ ಲಕ್ಷ್ಮೀಪೂಜೆ ನಡೆಯಲಿದ್ದು ಗ್ರಾಹಕರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಾಲಕ ಉದಯ ಆಚಾರ್ಯ ಕೃಷ್ಣನಗರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.9980199907ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here