ಪುತ್ತೂರು: ಪುತ್ತೂರಿನ ಆಸ್ಪತ್ರೆಯೊಂದರಲ್ಲಿ ಒಂದೂವರೆ ತಿಂಗಳ ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ನೀಡಿರುವುದಾಗಿ ಮಗುವಿನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ವೈದ್ಯರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.