ಅ.26: ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ದೀಪೋತ್ಸವ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.26ರಂದು ಸಂಜೆ 5ರಿಂದ ದೀಪಾವಳಿ ಪ್ರಯುಕ್ತ ಸಹಸ್ರ ದೀಪೋತ್ಸವ ನಡೆಯಲಿದೆ.

ಗೋಪೂಜೆ, ಶ್ರೀದೇವಿಗೆ ವಿಶೇಷಪೂಜೆ, ಬಲೀಂದ್ರ ಪೂಜೆ, ಸಹಸ್ರ ದೀಪೋತ್ಸವ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here