ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ವೆ ಎಸ್‌ಜಿಎಂ ಪ್ರೌಢ ಶಾಲೆಯ ಕೃಪಾ.ಕೆ ದ್ವಿತೀಯ

0

ಪುತ್ತೂರು: ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿಯರ ಆರ್ಟಿಸ್ಟಿಕ್ ವಿಭಾಗದಲ್ಲಿ ದ.ಕ ಜಿಲ್ಲೆಯಿಂದ ಪ್ರತಿನಿಧಿಸಿದ ಸರ್ವೆ ಎಸ್‌ಜಿಎಂ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕೃಪಾ ಕೆ ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಎಸ್‌ಜಿಎಂ ಶಾಲಾ ಮುಖ್ಯಗುರು ಜಯಶ್ರೀ ಶ್ರೀನಿವಾಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here