ಅ.29: ಪುತ್ತೂರಿನ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

0

ಪುತ್ತೂರು: ಇಲ್ಲಿನ‌ ಕೆ.ಎಸ್.ಆರ್.ಟಿ.ಸಿ. ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಅಂತರಾಷ್ಟ್ರೀಯ ಖ್ಯಾತಿಯ ಚಿನ್ನಾಭರಣ ಮಳಿಗೆಯಲ್ಲಿ ಸಂಸ್ಥೆಯ 58ನೇ ವಾರ್ಷಿಕೋತ್ಸವದ ಅಂಗವಾಗಿ ಅ.29ರಂದು‌ ಬೆಳಗ್ಗೆ‌ 10 ಗಂಟೆಯಿಂದ ಸಾಯಂಕಾಲ 4ಗಂಟೆಯ ವರೆಗೆ
ಕಾಮತ್ ಆಪ್ಟಿಕಲ್ಸ್ ನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಸಾರ್ವಜನಿಕರೆಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪುತ್ತೂರು ಶಾಖಾ ವ್ಯವಸ್ಥಾಪಕ ರತೀಶ್ ಸಿ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here