ಕಾಣಿಯೂರು ಗ್ರಾ.ಪಂ.ನಲ್ಲಿ ಕೋಟಿ ಕಂಠ ಗಾಯನ

0

ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ದರ್ಖಾಸು , ಉಪಾಧ್ಯಕ್ಷರಾದ ಗಣೇಶ ಉದನಡ್ಕ, ಗ್ರಾಮ ಪಂಚಾಯತ್ ಸದಸ್ಯರು , ಸಿಬ್ಬಂದಿಗಳು , ಸಂಜೀವಿನಿ ಒಕ್ಕೂಟದ ಸದಸ್ಯರು, ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಆನಂದ ಗೌಡ ಮೆಲ್ಮನೆ, ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ಅದ್ಯಕ್ಷರಾದ ಸುರೇಶ್ ಓಡಬಾಯಿ ಉಪಸ್ಥಿತರಿದ್ದರು . ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ ದೇವರಾಜ ಕಾರ್ಯಕ್ರಮ ನಿರೂಪಿಸಿದರು .

LEAVE A REPLY

Please enter your comment!
Please enter your name here