




ಕೆಮ್ಮಾರ: ಇಲ್ಲಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರದ ನಿರ್ದೇಶನದಂತೆ ಕೋಟಿ ಕಂಠ ಗಾಯನ ಕಾರ್ಯಕ್ರಮ ಅ.28ರಂದು ಜರುಗಿತು.









ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಎಮ್., ಅಧ್ಯಾಪಕರಾದ ಸುಮನಾ, ಮೆಹನಾಝ್, ಜುನೈದ್, ಶಹನಾಝ್, ವೆಂಕಟ್ರಮಣ ಭಟ್, ಮೋಹನಾಂಗಿ, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.





