ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು:  ರಾಮಕುಂಜೇಶ್ವರ ಪ್ರೌಢಶಾಲೆ ರಾಮಕುಂಜ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here