ಇಂಡಸ್‌ ಪ್ಯಾರಾಮೆಡಿಕಲ್‌ ಕಾಲೇಜಿನಲ್ಲಿ ದೀಪಾವಳಿ ಹಬ್ಬ ಆಚರಣೆ

0

ಪುತ್ತೂರು: ಇಂಡಸ್‌ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ದೀಪಾವಳಿಯನ್ನು ವಿನೂತನವಾಗಿ ಆಚರಿಸಿದರು.
ಸಂಸ್ಥೆಯ ಉಪನ್ಯಾಸಕಿ ಜಲಜ ಎಸ್‌ ಎ ದೀಪ ಬೆಳಗಿಸಿ ಹಬ್ಬಕ್ಕೆ ಚಾಲನೆ ನೀಡಿ ಶುಭಹಾರೈಸಿದರು.ಉಪನ್ಯಾಸಕಿ ತ್ರಿವೇಣಿ ಮಾತನಾಡಿ ದೀಪಾವಳಿ ಮಹತ್ವ ಸಾರಿದರು.ಕಾಲೇಜಿನ ಮುಂಭಾಗ, ವೇದಿಕೆಯಲ್ಲಿ ಉಪನ್ಯಾಸಕ ಬಳಗ, ವಿದ್ಯಾರ್ಥಿಗಳು ದೀಪ ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಉಪನ್ಯಾಸಕರಿಂದ ಮಕ್ಕಳಿಗೆ ಸಿಹಿ ವಿತರಣೆಯೂ ನಡೆಯಿತು.

LEAVE A REPLY

Please enter your comment!
Please enter your name here